Bible Language

Psalms 65:1 (GNTBRP) Byzantine Greek New Testament

Versions

KNV   ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು.
ERVKN   ದೇವರೇ, ಚೀಯೋನಿನಲ್ಲಿ ನಾವು ನಿನ್ನನ್ನು ಸ್ತುತಿಸುವೆವು. ನಾವು ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆವು.
IRVKN   ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ;
ಹರಕೆಗಳು ನಿನಗೆ ಸಲ್ಲುತ್ತವೆ.