Bible Language

Romans 15:31 (GNTBRP) Byzantine Greek New Testament

Versions

KNV   ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ
ERVKN   ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ. ನಾನು ಜೆರುಸಲೇಮಿಗೆ ತೆಗೆದುಕೊಂಡು ಹೋಗುತ್ತಿರುವ ಸಹಾಯಧನವು ಅಲ್ಲಿರುವ ದೇವಮಕ್ಕಳಿಗೆ ಮೆಚ್ಚಿಕೆಯಾಗುವಂತೆ ಪ್ರಾರ್ಥಿಸಿರಿ.
IRVKN   ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.