Bible Language

1 Chronicles 21:21 (GNTERP) Textus Receptus Greek New Testament

Versions

KNV   ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.
ERVKN   ದಾವೀದನು ಒರ್ನಾನನ ಬಳಿಗೆ ಬೆಟ್ಟ ಹತ್ತಿಕೊಂಡು ಬರುತ್ತಿರುವುದನ್ನು ಒರ್ನಾನನು ಕಂಡು ಅವನನ್ನು ಎದುರುಗೊಂಡು ಬಗ್ಗಿ ನಮಸ್ಕರಿಸಿದನು.
IRVKN   ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟು ಹೋಗಿ ಅವನಿಗೆ ಅಡ್ಡ ಬಿದ್ದನು.