Bible Language

1 Corinthians 1:20 (GNTERP) Textus Receptus Greek New Testament

Versions

KNV   ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
ERVKN   ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.
IRVKN   ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? 1 ಕೊರಿ 2:6; 3:19; 1:26 ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?