Bible Language

1 Corinthians 2:12 (GNTERP) Textus Receptus Greek New Testament

Versions

KNV   ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
ERVKN   ನಾವು ಹೊಂದಿಕೊಂಡದ್ದು ದೇವರಿಂದ ಬಂದ ಪವಿತ್ರಾತ್ಮನನ್ನೇ ಹೊರತು ಪ್ರಾಪಂಚಿಕವಾದ ಆತ್ಮವನ್ನಲ್ಲ. ದೇವರು ನಮಗೆ ಉಚಿತವಾಗಿ ಕೊಟ್ಟಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ನಾವು ಆತನನ್ನು ಹೊಂದಿಕೊಂಡೆವು.
IRVKN   ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.