Bible Language

2 Corinthians 7:1 (GNTERP) Textus Receptus Greek New Testament

Versions

KNV   ಅತಿ ಪ್ರಿಯರೇ, ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ERVKN   ಪ್ರಿಯ ಸ್ನೇಹಿತರೇ, ನಾವು ದೇವರಿಂದ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.
IRVKN   ಪ್ರಿಯರೇ, ವಾಗ್ದಾನಗಳು ನಮಗಿರುವುದರಿಂದ, * 1 ಪೇತ್ರ 2:11; 1 ಯೊಹಾ. 3:3 ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ. PS