Bible Language

2 Chronicles 6:25 (GNTERP) Textus Receptus Greek New Testament

Versions

KNV   ಪ್ರಾರ್ಥಿಸಿ ವಿಜ್ಞಾಪನೆ ಮಾಡಿದರೆ ನೀನು ಆಕಾಶದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲಿನ ಪಾಪವನ್ನು ಮನ್ನಿಸಿ ನೀನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.
ERVKN   ಆಗ ನೀನು ಪರಲೋಕದಿಂದ ಅವರ ಮೊರೆಯನ್ನು ಲಾಲಿಸಿ, ನಿನ್ನ ಜನರ ಪಾಪಗಳನ್ನು ಮನ್ನಿಸು. ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮತ್ತೆ ಬರಮಾಡು.
IRVKN   ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪೂರ್ವಿಕರಿಗೂ ನೀನು ಕೊಟ್ಟಿರುವ ಸ್ವದೇಶಕ್ಕೆ ಅವರನ್ನು ತಿರುಗಿ ಬರಮಾಡು. PEPS