Bible Language

2 Corinthians 7:6 (GNTERP) Textus Receptus Greek New Testament

Versions

KNV   ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
ERVKN   ಆದರೆ ದೇವರು ಇಕ್ಕಟ್ಟುಗಳಲ್ಲಿರುವ ಜನರನ್ನು ಸಂತೈಸುತ್ತಾನೆ. ತೀತನು ಬಂದಾಗ ದೇವರು ನಮ್ಮನ್ನು ಸಂತೈಸಿದನು.
IRVKN   ಆದರೆ 2 ಕೊರಿ 1:4 ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ಅ. ಕೃ. 20:33 ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.