Bible Language

2 Kings 20:14 (GNTERP) Textus Receptus Greek New Testament

Versions

KNV   ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.
ERVKN   ನಂತರ ಪ್ರವಾದಿಯಾದ ಯೆಶಾಯನು ರಾಜನಾದ ಹಿಜ್ಕೀಯನ ಬಳಿಗೆ ಬಂದು, “ಈ ಜನರು ಹೇಳುವುದೇನು? ಇವರು ಎಲ್ಲಿಂದ ಬಂದರು?” ಎಂದು ಕೇಳಿದನು. ಹಿಜ್ಕಿಯನು, “ಅವರು ಬಹಳ ದೂರದೇಶದಿಂದ, ಬಾಬಿಲೋನಿನಿಂದ ಬಂದಿದ್ದಾರೆ” ಎಂದನು.
IRVKN   ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನನ್ನು, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹು ದೂರ ದೇಶವಾದ ಬಾಬೆಲಿನಿಂದ ಬಂದವರು” ಎಂದು ಉತ್ತರ ಕೊಟ್ಟನು.