Bible Language

2 Kings 21:1 (GNTERP) Textus Receptus Greek New Testament

Versions

KNV   ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಅವನು ಐವತ್ತೈದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.
ERVKN   ಮನಸ್ಸೆಯು ಆಳಲಾರಂಭಿಸಿದಾಗ ಅವನಿಗೆ ಹನ್ನೆರಡು ವರ್ಷ ವಯಸ್ಸಾಗಿತ್ತು. ಅವನು ಐವತ್ತೈದು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಪ್ಚಿಬಾ.
IRVKN   {ಯೆಹೂದದ ಅರಸನಾದ ಮನಸ್ಸೆಯು} PS ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.