Bible Language

2 Samuel 12:11 (GNTERP) Textus Receptus Greek New Testament

Versions

KNV   ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
ERVKN   “ಯೆಹೋವನು ಹೇಳುವುದೇನೆಂದರೆ: ‘ನಾನು ನಿನಗೆ ತೊಂದರೆಯನ್ನುಂಟುಮಾಡುತ್ತೇನೆ. ನಿನ್ನ ಸ್ವಂತ ಕುಟುಂಬದಿಂದಲೇ ತೊಂದರೆಯು ಬರುತ್ತದೆ. ನಾನು ನಿನ್ನ ಪತ್ನಿಯರನ್ನು ತೆಗೆದುಕೊಂಡು ನಿನಗೆ ತೀರ ಹತ್ತಿರನಾಗಿರುವ ಒಬ್ಬ ವ್ಯಕ್ತಿಗೆ ಕೊಡುತ್ತೇನೆ. ಅವನು ನಿನ್ನ ಪತ್ನಿಯರ ಜೊತೆಯಲ್ಲಿ ಮಲಗುತ್ತಾನೆ. ಇದು ಎಲ್ಲರಿಗೂ ತಿಳಿಯುತ್ತದೆ.
IRVKN   ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.