Bible Language

2 Samuel 14:17 (GNTERP) Textus Receptus Greek New Testament

Versions

KNV   ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.
ERVKN   ರಾಜನಾದ ನನ್ನ ಒಡೆಯನ ಮಾತುಗಳು ನನಗೆ ವಿಶ್ರಾಂತಿಯನ್ನು ಕೊಡುತ್ತವೆ ಎಂದು ನನಗೆ ತಿಳಿದಿರುವುದರಿಂದ ನಿನ್ನ ಬಳಿಗೆ ಬಂದಿರುವೆನು. ಏಕೆಂದರೆ ನೀನು ದೇವದೂತನಂತಿರುವೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದು ನಿನಗೆ ತಿಳಿದಿದೆ. ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿರುವನು” ಎಂದು ಹೇಳಿದಳು.
IRVKN   ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು. PEPS