Bible Language

2 Samuel 1:10 (GNTERP) Textus Receptus Greek New Testament

Versions

KNV   ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು.
ERVKN   ಆದ್ದರಿಂದ ನಾನು ಅವನನ್ನು ಕೊಂದೆನು. ಅವನು ಮತ್ತೆ ಜೀವದಿಂದ ಉಳಿಯಲಾರದಷ್ಟು ಗಾಯಗೊಂಡಿದ್ದಾನೆಂಬುದು ನನಗೆ ತಿಳಿದಿತ್ತು. ನಂತರ ನಾನು ಅವನ ತಲೆಯಿಂದ ಕಿರೀಟವನ್ನೂ ಮತ್ತು ತೋಳಿನ ಕವಚವನ್ನೂ ತೆಗೆದುಕೊಂಡೆನು. ನನ್ನ ಒಡೆಯನೇ, ನಾನು ಕಿರೀಟವನ್ನು ಮತ್ತು ತೋಳಿನ ಕವಚವನ್ನು ನಿನ್ನ ಬಳಿಗೆ ತಂದಿದ್ದೇನೆ” ಎಂದು ಹೇಳಿದನು.
IRVKN   ನಾನು ಹತ್ತಿರ ಹೋಗಿ ಅವನು ಬಿದ್ದನಂತರ ಬದುಕಲಾರನೆಂದು ನೆನಸಿ, ಅವನನ್ನು ಕೊಂದು ಹಾಕಿ, ಅವನ ತಲೆಯ ಮೇಲಣ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ” ಅಂದನು.