Bible Language

2 Samuel 1:6 (GNTERP) Textus Receptus Greek New Testament

Versions

KNV   ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.
ERVKN   ಅದಕ್ಕೆ ಯುವಕನು, “ನಾನು ಆಕಸ್ಮಿಕವಾಗಿ ಗಿಲ್ಬೋವದ ಶಿಖರದ ಮೇಲಿದ್ದೆ. ಸೌಲನು ತನ್ನ ಭರ್ಜಿಯ ಮೇಲೆ ಒರಗಿಕೊಂಡಿದ್ದನ್ನು ಅಲ್ಲಿಂದಲೇ ನಾನು ನೋಡಿದೆ. ಫಿಲಿಷ್ಟಿಯರ ರಥಗಳು ಮತ್ತು ಕುದುರೆಸವಾರರು ಸೌಲನ ಹತ್ತಿರಕ್ಕೆ ಬರುತ್ತಿದ್ದರು.
IRVKN   “ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.