Bible Language

2 Samuel 23:18 (GNTERP) Textus Receptus Greek New Testament

Versions

KNV   ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
ERVKN   ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಮೂವರಂತೆಯೇ ಪ್ರಸಿದ್ಧನಾದನು.
IRVKN   ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಮೂವರಲ್ಲಿ ಕೀರ್ತಿಹೊಂದಿದನು.