Bible Language

Hebrews 2:18 (GNTERP) Textus Receptus Greek New Testament

Versions

KNV   ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
ERVKN   ತಾನೇ ಶೋಧಿಸಲ್ಪಟ್ಟು ಸಂಕಟಕ್ಕೆ ಒಳಗಾದುದರಿಂದ, ಶೋಧಿಸಲ್ಪಡುವ ಜನರಿಗೆ ಸಹಾಯ ಮಾಡಲು ಈಗ ಆತನು ಸಮರ್ಥನಾಗಿದ್ದಾನೆ.
IRVKN   ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ. PE