Bible Language

Hosea 1:1 (GNTERP) Textus Receptus Greek New Testament

Versions

KNV   ಯೆಹೂದದ ಅರಸುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗನಾದ ಹೋಶೇ ಯನಿಗೆ ಕರ್ತನ ವಾಕ್ಯವು ಬಂತು.
ERVKN   ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ ಯೋಥಾವು, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ.