Bible Language

Acts 6 (GNTERP) Textus Receptus Greek New Testament

Versions

KNV   ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
ERVKN   ಯೇಸುವಿನ ಶಿಷ್ಯರ ಸಂಖ್ಯೆಯು ಹೆಚ್ಚುಹೆಚ್ಚಾಗುತ್ತಿತ್ತು. ಆದರೆ ಸಮಯದಲ್ಲಿ ಗ್ರೀಕ್ ಮಾತಾಡುವ ಶಿಷ್ಯರು ಯೆಹೂದ್ಯ ಶಿಷ್ಯರಿಗೆ ದೂರು ಹೇಳಿದರು. ಪ್ರತಿದಿನ ಶಿಷ್ಯರಿಗೆ ಕೊಡುವಂಥವುಗಳಲ್ಲಿ ತಮ್ಮ ವಿಧವೆಯರಿಗೆ ಅವರ ಪಾಲು ದೊರೆಯುತ್ತಿಲ್ಲವೆಂದು ಅವರು ಆಪಾದಿಸಿದರು.
IRVKN   {ಸೇವಾಕಾರ್ಯಕ್ಕೆ ಏಳು ಮಂದಿಯನ್ನು ನೇಮಿಸಿದ್ದು} PS ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.