Bible Language

Ecclesiastes 6:12 (GNTERP) Textus Receptus Greek New Testament

Versions

KNV   ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
ERVKN   ಮನುಷ್ಯನ ಅಲ್ಪಕಾಲದ ಜೀವನದಲ್ಲಿ ಅವನಿಗೆ ಯಾವುದು ಉತ್ತಮವೆಂದು ಯಾರಿಗೆ ಗೊತ್ತು? ಅವನ ಜೀವನವು ನೆರಳಿನಂತೆ ಕಳೆದುಹೋಗುವುದು. ಮುಂದೆ ಏನಾಗುವುದೆಂದು ಯಾರೂ ಅವನಿಗೆ ಹೇಳಲಾರರು.
IRVKN   ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? PE