Bible Language

Exodus 28:16 (GNTERP) Textus Receptus Greek New Testament

Versions

KNV   ಅದು ಚಚ್ಚೌಕವಾಗಿಯೂ ಇಮ್ಮಡಿ ಸಿದ್ದಾಗಿಯೂ ಇದ್ದು ಗೇಣುದ್ದವಾಗಿಯೂ ಗೇಣಗಲ ವಾಗಿಯೂ ಇರಬೇಕು.
ERVKN   ಅದು ಚೌಕವಾಗಿದ್ದು ಒಂಭತ್ತು ಇಂಚು ಉದ್ದವಾಗಿಯೂ ಒಂಭತ್ತು ಇಂಚು ಅಗಲವಾಗಿಯೂ ಇರಬೇಕು.
IRVKN   ಅದು ಒಂದು ಗೇಣುದ್ದವಾಗಿಯೂ ಮತ್ತು ಒಂದು ಗೇಣಗಲವಾಗಿಯೂ ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಬೇಕು.