Bible Language

Genesis 24:2 (GNTERP) Textus Receptus Greek New Testament

Versions

KNV   ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
ERVKN   ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರಮಾಣಮಾಡು.
IRVKN   ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, * ಇದು ಆಗಿನ ಕಾಲದಲ್ಲಿ ಒಪ್ಪಂದವನ್ನು ದೃಢಪಡಿಸುವ ರೀತಿಯಾಗಿತ್ತು. ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.