Bible Language

Genesis 48:16 (GNTERP) Textus Receptus Greek New Testament

Versions

KNV   ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್‌ ಇಸಾಕ್‌ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ERVKN   ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”