Bible Language

Genesis 49:9 (GNTERP) Textus Receptus Greek New Testament

Versions

KNV   ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
ERVKN   ಯೆಹೂದನು ಪ್ರಾಣಿಯನ್ನು ಕೊಂದ ಪ್ರಾಯದ ಸಿಂಹದಂತಿದ್ದಾನೆ. ಮಗನೇ, ನೀನು ಸಿಂಹದಂತೆ ಬೇಟೆಗಾಗಿ ಹೊಂಚುಹಾಕಿ ನಿಂತಿರುವೆ. ಯೆಹೂದನು ಸಿಂಹದಂತಿರುವನು. ಅವನು ಮಲಗಿ ವಿಶ್ರಮಿಸಿಕೊಳ್ಳುವನು; ಅವನನ್ನು ಕೆಣಕಲು ಯಾರಿಗೂ ಧೈರ್ಯವಿಲ್ಲ.
IRVKN   ಯೆಹೂದನು * ಅಥವಾ ಸಿಂಹಿಣಿ. ಪ್ರಾಯದ ಸಿಂಹದಂತಿದ್ದಾನೆ.
ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ.
ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ.
ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?