Bible Language

Habakkuk 1:2 (GNTERP) Textus Receptus Greek New Testament

Versions

KNV   ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ.
ERVKN   ಯೆಹೋವನೇ, ನಾನು ನಿನ್ನಿಂದ ಸಹಾಯವನ್ನು ಕೇಳುತ್ತಲೇ ಇದ್ದೇನೆ. ನನ್ನ ಮೊರೆಯನ್ನು ಯಾವಾಗ ಕೇಳುವಿ? ನಾನು ಹಿಂಸೆಯ ವಿಷಯವಾಗಿ ನಿನ್ನನ್ನು ಕೂಗಿದರೂ ನೀನು ಏನೂ ಮಾಡಲಿಲ್ಲ.
IRVKN   ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ?
ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.