Bible Language

Hebrews 3:9 (GNTERP) Textus Receptus Greek New Testament

Versions

KNV   ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
ERVKN   ನಾನು ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಮಾಡಿದ್ದನ್ನು ನಿಮ್ಮ ಪೂರ್ವಿಕರು ನೋಡಿದರೂ ನನ್ನನ್ನೂ ನನ್ನ ತಾಳ್ಮೆಯನ್ನೂ ಪರೀಕ್ಷಿಸಿದರು.
IRVKN   ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ,
§ ವಿಮೋ 16:35; ಅರಣ್ಯ 14:33,34; ಅ. ಕೃ. 7:36,42: ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು.