Bible Language

Isaiah 7:1 (GNTERP) Textus Receptus Greek New Testament

Versions

KNV   ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
ERVKN   ಆಹಾಜನು ಯೋಥಾವುನ ಮಗನು. ಯೋಥಾವುನು ಉಜ್ಜೀಯನ ಮಗನು. ರೆಚೀನ್ ಎಂಬವನು ಅರಾಮ್ಯರ ಅರಸನಾಗಿದ್ದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ಅರಸನಾಗಿದ್ದನು. ಆಗ ಆಹಾಜನು ಯೆಹೂದದ ಅರಸನಾಗಿದ್ದನು. ರೆಚೀನ್ ಮತ್ತು ಪೆಕಹ ಇವರಿಬ್ಬರೂ ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು. ಆದರೆ ನಗರವನ್ನು ಸೋಲಿಸಲು ಅವರಿಂದಾಗಲಿಲ್ಲ.