Bible Language

Jeremiah 25:27 (GNTERP) Textus Receptus Greek New Testament

Versions

KNV   ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
ERVKN   “ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಜನಾಂಗಗಳಿಗೆ ಹೇಳು: ‘ನನಐ ರೋಷದ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನುಐ ಕೊಲ್ಲಲು ಒಂದು ಖಡ್ಗವನುಐ ಕಳುಹಿಸುತ್ತಿದ್ದೇನೆ.
IRVKN   ಇದಲ್ಲದೆ ನನಗೆ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”