Bible Language

John 15:24 (GNTERP) Textus Receptus Greek New Testament

Versions

KNV   ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
ERVKN   ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.
IRVKN   ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ