Bible Language

John 1:12 (GNTERP) Textus Receptus Greek New Testament

Versions

KNV   ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
ERVKN   ಯಾರ್ಯಾರು ಆತನನ್ನು ಸ್ವೀಕರಿಸಿಕೊಂಡರೊ ಅಂದರೆ ಆತನಲ್ಲಿ ನಂಬಿಕೆ ಇಟ್ಟರೊ ಅವರಿಗೆ ಆತನು ದೇವರ ಮಕ್ಕಳಾಗುವ ಅಧಿಕಾರಕೊಟ್ಟನು.
IRVKN   ಆದರೂ ಯಾರಾರು ಆತನನ್ನು § ಅಥವಾ, ಅಂಗೀಕರಿಸಿದರೋ. ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.