Bible Language

John 9:22 (GNTERP) Textus Receptus Greek New Testament

Versions

KNV   ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ERVKN   ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು.
IRVKN   ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯೋಹಾ 12:42; 16:2: ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.