Bible Language

Jonah 1:11 (GNTERP) Textus Receptus Greek New Testament

Versions

KNV   ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು.
ERVKN   ಬಿರುಗಾಳಿಯೂ ಸಮುದ್ರದ ತೆರೆಗಳೂ ಇನ್ನೂ ಬಲವಾಗಿ ಬೀಸತೊಡಗಿದವು. ಆಗ ಅವರು ಯೋನನಿಗೆ, “ನಮ್ಮನ್ನು ರಕ್ಷಿಸಿಕೊಳ್ಳಲು ನಾವು ಏನು ಮಾಡಬೇಕು? ಸಮುದ್ರವು ಶಾಂತವಾಗಬೇಕಾದರೆ ನಾವೀಗ ನಿನಗೆ ಏನು ಮಾಡಬೇಕು?” ಎಂದು ಕೇಳಿದಾಗ
IRVKN   ಆಗ ಸಮುದ್ರವು ಮತ್ತಷ್ಟು ಅಲ್ಲೋಲಕಲ್ಲೋಲವಾದ ಕಾರಣ ಅವರು ಯೋನನಿಗೆ “ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ?” ಎಂದು ಕೇಳಿದರು.