Bible Language

Joshua 24:1 (GNTERP) Textus Receptus Greek New Testament

Versions

KNV   ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.
ERVKN   ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಜನರು ದೇವರ ಸನ್ನಿಧಿಯಲ್ಲಿ ನಿಂತರು.
IRVKN   {ಶೆಕೆಮಿನಲ್ಲಿ ಒಡಂಬಡಿಕೆಯ ನವೀಕರಣ} PS ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.