Bible Language

Joshua 9:17 (GNTERP) Textus Receptus Greek New Testament

Versions

KNV   ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್‌, ಕೆಫೀರಾ, ಬೇರೋತ್‌, ಕಿರ್ಯತ್ಯಾರೀಮ್‌ ಎಂಬ ಅವರ ಪಟ್ಟಣ ಗಳಿಗೆ ಬಂದರು.
ERVKN   ಆದುದರಿಂದ ಇಸ್ರೇಲರು ಅವರಿದ್ದ ಸ್ಥಳಕ್ಕೆ ಹೋದರು. ಮೂರನೆಯ ದಿನ ಇಸ್ರೇಲರು ಗಿಬ್ಯೋನ್, ಕೆಫೀರಾ, ಬೇರೋತ್ ಮತ್ತು ಕಿರ್ಯತ್ಯಾರೀಮ್ ಪಟ್ಟಣಗಳಿಗೆ ಬಂದರು.
IRVKN   ಹೇಗೆಂದರೆ ಇಸ್ರಾಯೇಲ್ಯರು ಮೂರನೆಯ ದಿನದಲ್ಲಿ ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಊರುಗಳು ಜನರದ್ದೇ ಎಂದು ಗೊತ್ತಾಯಿತು.