Bible Language

Judges 7:2 (GNTERP) Textus Receptus Greek New Testament

Versions

KNV   ಆಗ ಕರ್ತನು ಗಿದ್ಯೋನನಿಗೆ--ನಾನು ಮಿದ್ಯಾನ್ಯ ರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವದಕ್ಕೆ ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ; ಇಸ್ರಾಯೇಲ್ಯರುನನ್ನ ಕೈ ನನ್ನನ್ನು ರಕ್ಷಿಸಿತು ಎಂದು ನನಗೆ ವಿರೋಧವಾಗಿ ಹೆಚ್ಚಳ ಪಟ್ಟಾರು.
ERVKN   ಆಗ ಯೆಹೋವನು ಗಿದ್ಯೋನನಿಗೆ, “ನಾನು ಮಿದ್ಯಾನ್ಯರನ್ನು ಸೋಲಿಸಲು ನಿನ್ನ ಜನರಿಗೆ ಸಹಾಯ ಮಾಡುತ್ತೇನೆ. ಆದರೆ ಕೆಲಸಕ್ಕೆ ನಿನ್ನ ಜನರು ತುಂಬ ಹೆಚ್ಚು. ಇಸ್ರೇಲರು ನನ್ನನ್ನು ಮರೆತು ತಾವೇ ತಮ್ಮನ್ನು ರಕ್ಷಿಸಿಕೊಂಡೆವೆಂದು ಜಂಬಕೊಚ್ಚಿಕೊಳ್ಳುವುದು ನನಗೆ ಇಷ್ಟವಿಲ್ಲ.