Bible Language

Leviticus 13:33 (GNTERP) Textus Receptus Greek New Testament

Versions

KNV   ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು.
ERVKN   ಆಗ ವ್ಯಕ್ತಿಯು ಕ್ಷೌರ ಮಾಡಿಸಿಕೊಳ್ಳಬೇಕು. ಆದರೆ ಅವನು ರೋಗ ಇರುವ ಜಾಗದಲ್ಲಿ ಕ್ಷೌರ ಮಾಡಿಸಿಕೊಳ್ಳಬಾರದು. ಯಾಜಕನು ವ್ಯಕ್ತಿಯನ್ನು ಇನ್ನೂ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.
IRVKN   ಅವನು ಕ್ಷೌರಮಾಡಿಸಿಕೊಳ್ಳಬೇಕು. ಗಾಯ ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನು ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.