Bible Language

Luke 12:22 (GNTERP) Textus Receptus Greek New Testament

Versions

KNV   ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ERVKN   ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ.
IRVKN   {ದೇವರಲ್ಲಿ ಭರವಸೆ} (ಮತ್ತಾ 6:25-34) PS ಇದಲ್ಲದೆ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟ ಮಾಡಬೇಕು? ದೇಹ ರಕ್ಷಣೆಗೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬುದಾಗಿ ನಿಮಗೆ ಹೇಳುತ್ತೇನೆ.