Bible Language

Luke 14:30 (GNTERP) Textus Receptus Greek New Testament

Versions

KNV   ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
ERVKN   ؅ಇವನು ಕಟ್ಟಡದ ಕೆಲಸವನ್ನು ಪ್ರಾರಂಭಿಸಿದನು. ಆದರೆ ಪೂರೈಸಲು ಅವನಿಂದಾಗಲಿಲ್ಲ؆ ಎಂದು ಗೇಲಿ ಮಾಡುವರು.
IRVKN   ‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.