Bible Language

Luke 1:3 (GNTERP) Textus Receptus Greek New Testament

Versions

KNV   ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
ERVKN   ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ.