Bible Language

Mark 15:1 (GNTERP) Textus Receptus Greek New Testament

Versions

KNV   ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
ERVKN   ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.