Bible Language

Mark 6:25 (GNTERP) Textus Receptus Greek New Testament

Versions

KNV   ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು.
ERVKN   ಹುಡುಗಿ ಬೇಗನೆ ರಾಜನ ಬಳಿಗೆ ಬಂದು, “ಸ್ನಾನಿಕ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ಈಗಲೇ ತರಿಸಿಕೊಡಿ, ಇದೇ ನನ್ನ ಬೇಡಿಕೆ” ಎಂದು ಹೇಳಿದಳು.
IRVKN   ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು * ದೊಡ್ಡ ತಟ್ಟೆ ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು.