Bible Language

Matthew 22:5 (GNTERP) Textus Receptus Greek New Testament

Versions

KNV   ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
ERVKN   “ಅಂತೆಯೇ ಸೇವಕರು ಹೋಗಿ ಜನರಿಗೆ ತಿಳಿಸಿದರು. ಆದರೆ ಅವರು ಸೇವಕರ ಮಾತಿಗೆ ಕಿವಿಗೊಡಲಿಲ್ಲ. ಒಬ್ಬನು ತನ್ನ ಹೊಲದಲ್ಲಿ ಕೆಲಸ ಮಾಡಲು ಹೊರಟುಹೋದನು. ಬೇರೊಬ್ಬನು ತನ್ನ ವ್ಯಾಪಾರಕ್ಕಾಗಿ ಹೊರಟುಹೋದನು.
IRVKN   ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;