Bible Language

Numbers 27:19 (GNTERP) Textus Receptus Greek New Testament

Versions

KNV   ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
ERVKN   ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ಅವನನ್ನು ನಿಲ್ಲಿಸು. ಅವರ ಎದುರಿನಲ್ಲಿಯೇ ಅವನಿಗೆ ಆದೇಶಗಳನ್ನು ಕೊಡು.
IRVKN   ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.