Bible Language

Philippians 1:18 (GNTERP) Textus Receptus Greek New Testament

Versions

KNV   ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
ERVKN   ಅವರು ನನಗೆ ತೊಂದರೆ ಮಾಡಿದರೂ ನಾನು ಚಿಂತಿಸುವುದಿಲ್ಲ. ಅವರ ಉದ್ದೇಶವು ಯಥಾರ್ಥವಾಗಿದ್ದರೂ ಯಥಾರ್ಥವಾಗಿಲ್ಲದಿದ್ದರೂ ನನಗದು ಮುಖ್ಯವಲ್ಲ. ಅವರು ಕ್ರಿಸ್ತನ ವಿಷಯವಾಗಿ ಜನರಿಗೆ ಬೋಧಿಸುತ್ತಿರುವುದರಿಂದ ನಾನು ಉಲ್ಲಾಸಿಸುತ್ತೇನೆ, ಇನ್ನು ಮುಂದೆಯೂ ಉಲ್ಲಾಸಿಸುತ್ತೇನೆ.
IRVKN   ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.