Bible Language

Philippians 1:7 (GNTERP) Textus Receptus Greek New Testament

Versions

KNV   ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
ERVKN   ನಿಮ್ಮೆಲ್ಲರ ವಿಷಯದಲ್ಲಿ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.
IRVKN   ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. § ಅ. ಕೃ. 20:23; 26:29; ಕೊಲೊ 4:18; 2 ತಿಮೊ. 2:9; ಎಫೆ 3:1 ನಾನು ಬಂಧನದಲ್ಲಿರುವಾಗಲೂ, * ವ. 16 ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು 2 ಕೊರಿ 7:3 ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.