Bible Language

Proverbs 18:13 (GNTERP) Textus Receptus Greek New Testament

Versions

KNV   ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
ERVKN   ಗಮನವಿಟ್ಟು ಕೇಳದೆ ಉತ್ತರಿಸುವವನು ಮೂಢನೇ ಸರಿ; ಅವನು ನಾಚಿಕೆಗೆ ಒಳಗಾಗುವನು.
IRVKN   ಗಮನಿಸದೆ ಉತ್ತರಕೊಡುವವನು,
ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.