Bible Language

Proverbs 18:20 (GNTERP) Textus Receptus Greek New Testament

Versions

KNV   ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
ERVKN   ಒಬ್ಬನು ತಾನು ಹೇಳಿದ ಒಳ್ಳೆಯದಕ್ಕೇ ಆಗಲಿ ಕೆಟ್ಟದ್ದಕ್ಕೇ ಆಗಲಿ ಪ್ರತಿಫಲವನ್ನು ಪಡೆಯಲೇಬೇಕು.
IRVKN   ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು,
ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.