Bible Language

Proverbs 18:6 (GNTERP) Textus Receptus Greek New Testament

Versions

KNV   ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
ERVKN   ಮೂಢನು ವಾದಕ್ಕೆ ಇಳಿಯುತ್ತಾನೆ; ಅವನ ಮಾತುಗಳು ಜಗಳವನ್ನು ಎಬ್ಬಿಸಿ, ಏಟಿಗಾಗಿ ಕೇಳಿಕೊಳ್ಳುತ್ತವೆ.
IRVKN   ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ,
ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.