Bible Language

Proverbs 18:8 (GNTERP) Textus Receptus Greek New Testament

Versions

KNV   ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
ERVKN   ಜನರಿಗೆ ಹರಟೆಮಾತನ್ನು ಕೇಳಲು ಇಷ್ಟ. ಹರಟೆ ಮಾತುಗಳು ರುಚಿಕರವಾದ ಆಹಾರದಂತಿವೆ.
IRVKN   ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು,
ಹೊಟ್ಟೆಯೊಳಕ್ಕೇ ಇಳಿಯುವವು.