Bible Language

Proverbs 19:19 (GNTERP) Textus Receptus Greek New Testament

Versions

KNV   ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
ERVKN   ಮುಂಗೋಪಿಯು ತನ್ನ ಕೋಪಕ್ಕೆ ದಂಡ ಕೊಡಲೇಬೇಕು. ಕೊಡಬೇಕಾದ ದಂಡದಿಂದ ತಪ್ಪಿಸಿದರೆ, ಅವನು ಅದೇ ಕಾರ್ಯಗಳನ್ನು ಮತ್ತೆ ಮಾಡುವನು.
IRVKN   ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ,
ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.