Bible Language

Psalms 109:17 (GNTERP) Textus Receptus Greek New Testament

Versions

KNV   ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
ERVKN   ಜನರನ್ನು ಶಪಿಸುವುದೇ ಅವನಿಗೆ ಇಷ್ಟವಾಗಿತ್ತು. ಆದ್ದರಿಂದ ಶಾಪಗಳು ಅವನಿಗೇ ಸಂಭವಿಸಲಿ. ಅವನು ಜನರನ್ನು ಆಶೀರ್ವದಿಸಲೇ ಇಲ್ಲ.
IRVKN   ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ!
ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!